Advertisement

ದಾವಣಗೆರೆ: ನಾಳೆ ಬೆ. 9ರಿಂದ ಸಂ.5 ಗಂಟೆವರೆಗೆ ವಿದ್ಯುತ್‌ ವ್ಯತ್ಯಯ » Dvgsuddi Kannada | online news portal

[ad_1]

ದಾವಣಗೆರೆ: ದಾವಣಗೆರೆ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಡುವ ಫೀಡರ್‌ಗಳಲ್ಲಿ ತುರ್ತು ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ ಮೇ 27 ರಂದು ಬೆಳಿಗ್ಗೆ 09-00 ರಿಂದ ಸಾಯಂಕಾಲ 05-00 ಗಂಟೆಯವರೆಗೆ ಈ ಕಳಗಿನ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.

ಕೆ.ಟಿ.ಜೆ. ನಗರ 1 ರಿಂದ 18ನೇ ಕ್ರಾಸ್, ಶಿವಪ್ಪ ಸರ್ಕಲ್, ಸಿದ್ದಮ್ಮ ಪಾರ್ಕ ಸುತ್ತಮುತ್ತಿಲನ ಪ್ರದೇಶ. ವಿದ್ಯಾರ್ಥಿ ಭವನ ವೃತ, ಡಾಂಗೇ ಪಾರ್ಕ, ಭಗತ್ ಸಿಂಗ್ ನಗರ, ಲೇಬರ್ ಕಾಲೋನಿ, ಹದಡಿ ರೋಡ್, ಮುರಗರಾಜೇಂದ್ರ ಮಠ, ಕೆಬಿ ಬಡಾವಣೆ, ತ್ರೀಶುಲ್ ಕಲಾಭವನ, ತ್ರೀಶುಲ್ ರಸ್ತೆ, ಆರೈಕೆ ಆಸ್ಪತ್ರೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳು. ಪೊಲೀಸ್ ಕ್ವಾಟ್ರಸ್, ತುಂಗ, ಭದ್ರ, ಸರಸ್ವತಿ, ಕೃಷ್ಣ ಬ್ಲಾಕ್, ಅರುಣಾ ಸರ್ಕಲ್ ಮತ್ತು ಸುತ್ತಮುತ್ತಲಿನ ಪ್ರದೇಶಗಳು, ಮೋತಿ ವೀರಪ್ಪ ಕಾಲೇಜ್ ಹಿಂಭಾಗ, ಸರ್ ಎಂ.ವಿಶ್ವೇಶ್ವರಯ್ಯ ಪಾರ್ಕ್, ಬ್ಲಡ್ ಬ್ಯಾಂಕ್ ವಿಶ್ವಾಸ ಅಪಾರ್ಟಮೆಂಟ್, ವಿಶ್ವಾಸ ಪಾರ್ಕ, ಎಂ.ಬಿ ಪಾರ್ಕ್, ರಾಮ್ & ಕೊ ಸರ್ಕಲ್, ದುರ್ಗಾಮ್ಮ ಆರ್ಚ್, ಫೀಸ್ ಮಾರ್ಕಟ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜುವಿನಲ್ಲಿ ವ್ಯತ್ಯಯವುಂಟಾಗಲಿದೆ ಎಂದು ಬೆಸ್ಕಾಂನ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರು ತಿಳಿಸಿದ್ದಾರೆ.

ಡಿಪ್ಲೊಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್‌ಮೆಂಟ್ ತರಬೇತಿಗೆ ಅರ್ಜಿ ಆಹ್ವಾನ

ಜಗಳೂರು ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಡುವ ಫೀಡರ್‌ಗಳಲ್ಲಿ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ ಮೇ 27 ರಂದು ಬೆಳಿಗ್ಗೆ 10-00 ರಿಂದ ಸಾಯಂಕಾಲ 05-00 ಗಂಟೆಯವರೆಗೆ ರಂಗಾಪುರ, ರಸ್ತೆಮಾಕುಂಟೆ ಎನ್‌ಜೆವೈ, ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜುವಿನಲ್ಲಿ ವ್ಯತ್ಯಯವುಂಟಾಗಲಿದೆ ಎಂದು ಬೆಸ್ಕಾಂ ಜಗಳೂರು ಉಪವಿಭಾಗದ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರು ತಿಳಿಸಿದ್ದಾರೆ.

 

[ad_2]

Source link

Leave a Reply

Your email address will not be published. Required fields are marked *