Advertisement

ರಾಜ್ಯದಲ್ಲಿ ಮೊದಲ ಎಬೋಲಾ ಕೇಸ್ ಪತ್ತೆ?

[ad_1]

Ebola Virus

ಬೆಂಗಳೂರು: ರಾಜ್ಯದಲ್ಲಿ ಮೊದಲ ಎಬೋಲಾ (Ebola) ಪ್ರಕರಣ ಪತ್ತೆಯಾಗಿರುವ ಶಂಕೆ ವ್ಯಕ್ತವಾಗಿದೆ. ಉಗಾಂಡದಿಂದ (Uganda) ಬೆಂಗಳೂರಿಗೆ (Bengaluru) ಆಗಮಿಸಿದ ಮಹಿಳೆಯಲ್ಲಿ ಎಬೋಲಾ ರೋಗ ಲಕ್ಷಣಗಳು ಕಂಡುಬಂದಿದ್ದು, ರಾಜೀವ್ ಗಾಂಧಿ ಆಸ್ಪತ್ರೆಗೆ ಮಹಿಳೆಯನ್ನು ಶಿಫ್ಟ್ ಮಾಡಲಾಗಿದೆ.

[ad_2]

Source link publictv.in

Leave a Reply

Your email address will not be published. Required fields are marked *