[ad_1]

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಮತ್ತೊಂದು ಬೆಳವಣಿಗೆ ನಡೆದಿದೆ. ಸಿಎಂ ಸಿದ್ದರಾಮಯ್ಯ ಅವರು ಇಂದೇ ಜಾತಿಗಣತಿ ವರದಿ ಸ್ವೀಕರಿಸಿದ್ದಾರೆ.
ವಿಧಾನಸೌಧಕ್ಕೆ ಆಗಮಿಸಿದ ಸಿಎಂ ಸಿದ್ದರಾಮಯ್ಯ ಅವರು ಸಿಎಂ ಕೊಠಡಿಯಲ್ಲಿ ವರದಿ ಸ್ವೀಕರಿಸಿದರು. ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಮಧುಸೂದನ್ ಆರ್ ನಾಯ್ಕ್, ಆಯೋಗದ ಸದಸ್ಯ ಕಾರ್ಯದರ್ಶಿ ಹಾಗೂ ಅಧಿಕಾರಿಗಳು ಸಿಎಂಗೆ ವರದಿ ಸಲ್ಲಿಸಿದರು.
[ad_2]
Source link publictv.in

















Leave a Reply